Advertisement

Watch Live; ಮೈಸೂರು ದಸರಾ ಸಂಭ್ರಮ- ಐತಿಹಾಸಿಕ ಜಂಬೂಸವಾರಿ

08:49 AM Jan 07, 2020 | Nagendra Trasi |

ಐತಿಹಾಸಿಕ ಮೈಸೂರು ದಸರಾದ ಪ್ರಮುಖ ಆಕರ್ಷಣೆಯ ಜಂಬೂಸವಾರಿಗೆ ಮುಖ್ಯಮಂತ್ರಿಗೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿಲೋ ಮೀಟರ್ ದೂರ 750 ಕೆಜಿ ತೂಕದ ಚಿನ್ನದ ಅಂಬಾರಿ ನಾಡದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿ ಹೊತ್ತು ಸಾಗುವ ಅರ್ಜುನ ಆನೆಯೇ ಇಡೀ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿದೆ. ಜಂಬೂಸವಾರಿಯ ನೇರ ಪ್ರಸಾರ ಇಲ್ಲಿದೆ.

Advertisement

Courtesy:DD Chandana

Advertisement

Udayavani is now on Telegram. Click here to join our channel and stay updated with the latest news.

Next