Advertisement

Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್‌

12:34 AM Oct 13, 2024 | Team Udayavani |

ಬೆಂಗಳೂರು: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್‌ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Advertisement

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್‌ಗಳ ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next