Advertisement

ದಸರಾ ಪೂಜೆ: ಅರಮನೆ ಪ್ರವೇಶ ನಿರ್ಬಂಧ

01:10 PM Oct 03, 2018 | |

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ರಾಜ ಮನೆತನದವರು ಅರಮನೆಯಲ್ಲಿ ಪ್ರತಿವರ್ಷದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದ ಅ.4, 10, 18, 19 ಮತ್ತು ನ.2ರಂದು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.

Advertisement

ಅ. 4ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಯ ಒಳಾವರಣ ಹಾಗೂ ಹೊರ ಆವರಣದ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next