Advertisement
ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈಗಾಗಲೇ ಮೈಸೂರು ರೇಷ್ಮೆಸೀರೆಗಳ ತಯಾರಿ ನಡೆದಿದೆ. ಬೇಡಿಕೆ ಎಷ್ಟೇ ಬಂದರೂ ಪೂರೈಸಲು ಸಿದ್ಧವಾಗಿದ್ದೇವೆ ಎಂದು ಹೇಳಿದರು.
ನಿರ್ಧರಿಸಿದ್ದೇವೆ. ಇದಕ್ಕಾಗಿಯೇ ಪ್ರತ್ಯೇಕವಾಗಿ ಸೀರೆಗಳ ನೇಯ್ಗೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಬೇರೆಲ್ಲೂ ಮಾರಾಟಕ್ಕೆ ಅವಕಾಶವಿಲ್ಲ: ಮೈಸೂರು ರೇಷ್ಮೆಗೆ ಪೇಟೆಂಟ್ ಇರುವುದರಿಂದ ಕೆಎಸ್‌ಐಸಿ ಮಾರಾಟ
ಮಳಿಗೆಗಳನ್ನು ಬಿಟ್ಟರೆ, ಬೇರೆಲ್ಲೂ ಮೈಸೂರು ರೇಷ್ಮೆ ಸೀರೆ ಮಾರಾಟಕ್ಕೆ ಅವಕಾಶವಿಲ್ಲ. ಖಾಸಗಿ ಮಾರಾಟ ಮಳಿಗೆಗಳಲ್ಲಿ ಮೈಸೂರು ರೇಷ್ಮೆ ಸೀರೆ ಹೆಸರಿನಲ್ಲಿ ಸೀರೆಗಳ ಮಾರಾಟ ಮಾಡುತ್ತಿದ್ದರೆ ಅವರ ವಿರುದಟಛಿ ಕ್ರಮ
ಕೈಗೊಳ್ಳಲಾಗುವುದು ಎಂದು ತಿಳಿಸಿದರು.