ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

ಹೆಜ್ಜೆ ಗುರುತು, ಇರುವಿಕೆಯ ಕುರುಹುಗಳು ಕಂಡು ಬಂದಿಲ್ಲ: ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್‌. ಬಸವರಾಜು

Team Udayavani, Jan 16, 2025, 2:21 AM IST

infosys

ಮೈಸೂರು: ನಗರದ ಹೆಬ್ಬಾಳುನಲ್ಲಿರುವ ಇನ್ಫೋಸಿಸ್‌ ಕ್ಯಾಂಪಸ್ಸಿನಲ್ಲಿ ಕಳೆದ 10 ದಿನಗಳಿಂದ ಚಿರತೆ ಸೆರೆಗಾಗಿ ನಡೆಸುತ್ತಿದ್ದ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಯಿತು.

ಕಳೆದ 10 ದಿನಗಳಿಂದ ಇಲ್ಲಿಯವರೆಗೂ ಕೆಮರಾ ಟ್ರ್ಯಾಪ್‌ ಗಳಲ್ಲಿಯಾಗಲಿ, ಡ್ರೋನ್‌ ಕೆಮರಾ, ಕ್ಯಾಂಪಸ್ಸಿನ ಸಿಸಿ ಟಿವಿ ಕೆಮರಾಗಳಲ್ಲಿಯಾಗಲಿ ಹಾಗೂ ಅರಣ್ಯ ಸಿಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಚಿರತೆಯ ಚಲನವಲನ, ಹೆಜ್ಜೆ ಗುರುತು, ಇರುವಿಕೆಯ ಕುರುಹುಗಳು ಕಂಡು ಬಂದಿಲ್ಲ. ಕ್ಯಾಂಪಸ್ಸಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿಯೂ ಸಹಾ ಚಿರತೆಯ ಚಲನ ವಲನಗಳು ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕೆ.ಎನ್‌. ಬಸವರಾಜು ತಿಳಿಸಿದ್ದಾರೆ.

ಇಂತಹ ಪ್ರಕರಣಗಳು ಮರುಕಳಿಸದಂತೆ ಇನ್ಫೋಸಿಸ್‌ ಕ್ಯಾಂಪಸ್ಸಿನಲ್ಲಿ ಸುರಕ್ಷತ ಕ್ರಮವನ್ನು ಬಲಗೊಳಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ರಾತ್ರಿ ವೇಳೆ ಥರ್ಮಲ್‌ ಡ್ರೋನ್‌ ಬಳಸಿ ಕ್ಯಾಂಪಸ್ಸಿನಲ್ಲಿ ನಿರಂತರ ನಿಗಾ ಇಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BY-Vijayendra

BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು

Kotekar-Robb-Jewels

Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?

Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ

Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ

India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ

India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ

vijaya

Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!

Mng-Airport

Mangaluru:ವಿಮಾನ ನಿಲ್ದಾಣದಲ್ಲಿ ಕಳೆದು ಹೋದ ಚಿನ್ನದ ಸರ; ಮಾಲಕರಿಗೆ ಒಪ್ಪಿಸಿದ ಸಿಐಎಸ್‌ಎಫ್‌

ಇಂದು ರಾಜ್‌ಕೋಟ್‌ ಫೈಟ್‌ ; ಸರಣಿ ಗೆಲುವಿಗೆ ಒಂದೇ ಮೆಟ್ಟಿಲು; ಒತ್ತಡದಲ್ಲಿ ಇಂಗ್ಲೆಂಡ್‌ಇಂದು ರಾಜ್‌ಕೋಟ್‌ ಫೈಟ್‌ ; ಸರಣಿ ಗೆಲುವಿಗೆ ಒಂದೇ ಮೆಟ್ಟಿಲು; ಒತ್ತಡದಲ್ಲಿ ಇಂಗ್ಲೆಂಡ್‌

ಇಂದು ರಾಜ್‌ಕೋಟ್‌ ಫೈಟ್‌ ; ಸರಣಿ ಗೆಲುವಿಗೆ ಒಂದೇ ಮೆಟ್ಟಿಲು; ಒತ್ತಡದಲ್ಲಿ ಇಂಗ್ಲೆಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Micro Finance ಕಿರುಕುಳ: ನಂಜನಗೂಡಿನಲ್ಲಿ ವ್ಯಕ್ತಿ ಆತ್ಮಹ*ತ್ಯೆ

1-ssslc

ಹೃದಯಾಘಾತ: 10ನೇ ತರಗತಿ ವಿದ್ಯಾರ್ಥಿನಿ ಸಾ*ವು

Mysore: Siddaramaiah trying to avoid Muda investigation: Joshi

Mysore: ಮುಡಾ ತನಿಖೆ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನ: ಜೋಶಿ

H.Vishwanath

Mysuru: ಸಿದ್ದರಾಮಯ್ಯ ಸಿಎಂ ಆದಾಗೆಲ್ಲಾ ಅರಮನೆ ವಿಚಾರದಲ್ಲಿ ಗೊಂದಲ: ಎಚ್‌.ವಿಶ್ವನಾಥ್‌

1-gl

Mysuru; ‘ಗೃಹಲಕ್ಷ್ಮಿ’ಯಿಂದ ಶೌಚಗೃಹ ನಿರ್ಮಿಸಿದ ಮಹಿಳೆ!

MUST WATCH

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

ಹೊಸ ಸೇರ್ಪಡೆ

BY-Vijayendra

BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು

Kotekar-Robb-Jewels

Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?

Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ

Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ

India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ

India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ

vijaya

Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.