Advertisement
ದೇವತೆಯ ಕಾಣಿಕೆ ಹುಂಡಿ ಎಣಿಕೆಯ ಸಂದರ್ಭದಲ್ಲಿ ಪತ್ರ ಕಂಡು ಬಂದಿದ್ದು ಏಲಕ್ಕಿ ಚಕ್ಕಿ ಸಮೇತ ಪತ್ರಕ್ಕೆ ಅರಿಷಿಣ ಕುಂಕುಮ ಹಚ್ಚಿ ಪತ್ರವನ್ನು ಹುಂಡಿಯಲ್ಲಿ ಹಾಕಿದ್ದಾರೆ. ಸಿದ್ದಾಪುರದಲ್ಲಿ ಪ್ಲಾಟ್ ಮಾರಾಟವಾಗಲಿ, ಅಕ್ಕ, ಅಣ್ಣ ತಮ್ಮನ ಮದುವೆಯಾಗಲಿ, ಕೋರ್ಟಿನಲ್ಲಿರುವ ಕೇಸ್ ಗೆದ್ದು ಹೊಲದ ಹಣ ಬೇಗನೆ ಬರಲಿ, ಕುಟುಂಬ ಕಷ್ಟದಿಂದ ಬೇಗನೆ ಹೊರಗೆ ಬರಲಿ ಎಂದು ಪತ್ರದಲ್ಲಿ ಬರೆಯಲಾಗಿದೆ.
Related Articles
Advertisement
ಹುಂಡಿ ಎಣಿಕೆ ಸಂದರ್ಭದಲ್ಲಿ ಜೋಗದ ನಾರಾಯಣಪ್ಪ, ಬಿ.ಅಶೋಕ, ಬಿಚ್ಚಾಲಿ ಮಲ್ಲಿಕಾರ್ಜುನ, ವಾಮರಜ್ಯೋತಿ ವೆಂಕಟೇಶ ಗೀತಾವಿಕ್ರಂ ಸೇರಿ ಅನೇಕರಿದ್ದರು.
ಇದನ್ನೂ ಓದಿ:‘ಬಿಗ್ ಬಾಸ್ ಮನೆಗೆ ಎಂಟ್ರಿ’ …ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದೇನು ?