Advertisement
16 ವರ್ಷದ ಬಾಲಕಿಗೆ 2023ರ ಜುಲೈ ತಿಂಗಳಲ್ಲಿ ಬಲವಂತವಾಗಿ ವಿವಾಹ ಮಾಡಲಾಗಿತ್ತು. ಸದ್ಯ ಬಾಲಮಂದಿರದಲ್ಲಿರುವ ಆ ಬಾಲಕಿಗೆ ಆಪ್ತ ಸಮಾಲೋಚನೆ ನಡೆಸಿದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಬಾಲಕಿಯನ್ನು ವಿವಾಹವಾದ ಯುವಕ, ಆತನ ಪೋಷಕರು, ಸಂಬಂಧಿಕರು, ಬಾಲಕಿ ಪೋಷಕರು ಸೇರಿದಂತೆ ಒಟ್ಟು 12 ಮಂದಿ ವಿರುದ್ಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು
08:34 PM Sep 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.