Advertisement

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

08:21 PM Jan 01, 2025 | Team Udayavani |

ಮೈಸೂರು: ಹೊಸ ವರ್ಷದ ಅಂಗವಾಗಿ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಭಕ್ತರಿಗೆ ತಿರುಪತಿ ಮಾದರಿಯಲ್ಲಿ 2 ಲಕ್ಷ ಲಡ್ಡುಗಳನ್ನು ವಿತರಿಸಲಾಯಿತು.

Advertisement

60 ವರ್ಷ ಮೇಲ್ಪಟ್ಟ ವೃದ್ಧರಿಗೆ ಪ್ರತ್ಯೇಕ ಸಾಲು ನಿರ್ಮಾಣ ಮಾಡಲಾಗಿತ್ತು. ಬೆಳಗ್ಗೆಯಿಂದ ಸಂಜೆವರೆಗೆ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನಡೆದವು. ಈ ಬಾರಿ 2 ಕೆ.ಜಿ. ತೂಕದ ಸುಮಾರು 10 ಸಾವಿರ ಲಡ್ಡು, 150 ಗ್ರಾಂನ 2 ಲಕ್ಷ ಲಡ್ಡು ವಿತರಿಸಲಾಯಿತು. 1994ರಿಂದ ಹೊಸ ವರ್ಷದ ಮೊದಲ ದಿನ ಈ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next