Advertisement

Mysuru ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

10:40 PM Sep 21, 2023 | Team Udayavani |

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ರಾಜ್ಯ ಸರಕಾರ ಗುರುವಾರ ತೀರ್ಮಾನಿಸಿದೆ.

Advertisement

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ .ಸಿ. ಮಹದೇವಪ್ಪ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದೆ.ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ.ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ. ಎಂದು ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next