Advertisement

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

08:31 PM Sep 18, 2024 | Team Udayavani |

ಮೈಸೂರು: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ, ನಗರಪಾಲಿಕೆ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳು ಪಕ್ಷದ ಸಕ್ರಿಯ ಸದಸ್ಯರಾಗಿರಲೇಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ‘ಬಿ’ ಫಾರಂ ಸಿಗುವುದಿಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ಸೂಚನೆ ನೀಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನೆ ಬಲಪಡಿಸಲು ನಡೆಸಲಾಗುತ್ತಿರುವ ಸದಸ್ಯತ್ವ ನೋಂದಣಿ ಪ್ರಕ್ರಿಯೆಯನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಅದರಲ್ಲೂ ಟಿಕೆಟ್‌ ಆಕಾಂಕ್ಷಿಗಳು ಅಭಿಯಾನದ ನೇತೃತ್ವ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next