Advertisement
ಬೆಳಗ್ಗೆ ಪ್ರಾಯಶ್ಚಿತ್ತಾದಿಗಳು, ಆಯುತ ಸಂಖ್ಯೆ, ತಿಲಯಾಗ, ಕೂಷ್ಮಾಂಡ ಹೋಮ, ಪವಮಾನ ಹೋಮ, ಉದ್ಯಾಪನಾ ಹೋಮ, ಅಷ್ಟೋತ್ತರ ಶತಕಲಶ, ಬ್ರಹ್ಮಕುಂಭ ಸ್ಥಾಪನಾ ಅಧಿವಾಸ ಹೋಮ, ಕಲಶಾಭಿಷೇಕ, ಪಂಚಾಮೃತ ಸಹಿತ ಸೀಯಾಳ ಅಭಿಷೇಕ, ಪ್ರಸನ್ನ ಪೂಜೆ, ಬಾಹ್ಮಣ ವಟು ಆರಾಧನೆ, ಆಚಾರ್ಯ ಪೂಜೆ, ದಂಪತಿ ಪೂಜೆ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ ನಡೆಯಿತು.
Related Articles
Advertisement
ನಾಗಮಂಡಲೋತ್ಸವ ಸಮಿತಿ ಗೌರವಾಧ್ಯಕ್ಷ ಶ್ರೀನಿವಾಸ ಜಿ. ಪದ್ಮಶಾಲಿ, ಅಧ್ಯಕ್ಷ ಗುರುರಾಜ್ ಜಿ. ಶೆಟ್ಟಿಗಾರ್, ಕಾರ್ಯದರ್ಶಿ ಬಿ. ಆನಂದ ಶೆಟ್ಟಿಗಾರ್, ಕೋಶಾಧಿಕಾರಿ ಬಿ.ಎಚ್. ಶೆಟ್ಟಿಗಾರ್, ಪದಾಧಿಕಾರಿಗಳು, ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು.