Advertisement
ಈ ಕುರಿತು ಟ್ವೀಟ್‌ನಲ್ಲಿ ಅವರು ಎಫ್ಐಆರ್‌ನಲ್ಲಿ ಉಲ್ಲೇಖವಾಗಿರುವ 72 ಆರೋಪಿಗಳ ಹೆಸರುಗಳುಳ್ಳ ಪಟ್ಟಿಯನ್ನೂ ಪ್ರಕಟಿಸಿದ್ದಾರೆ. ಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲ ಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೊಲೀಸರು ಈ ಪ್ರಕರಣವನ್ನು ಭೇದಿಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ| ಪರಮೇಶ್ವರ್ ಅವರನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.
Advertisement
Nagamangala ಗಲಭೆ ತನಿಖೆ ಎನ್‌ಐಎಗೆ ವಹಿಸಿ: ಅಶೋಕ್
12:39 AM Sep 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.