ವಿಟ್ಲ : ಅಯ್ಯಪ್ಪ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
Advertisement
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗದೇವರ ಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ ನಡೆಯಿತು.
ವಿಟ್ಲ: ಹನುಮಗಿರಿ ಶ್ರೀ ರಾಮ ಮಂದಿರದ ಶ್ರೀ ನಾಗದೇವರ ಕಟ್ಟೆಯಲ್ಲಿ ನಾಗರಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ ನಡೆಯಿತು.