Advertisement

ನಾಗರಹೊಳೆಯಲ್ಲಿ ಹುಲಿ ಕಳೇಬರ ಪತ್ತೆ

08:00 AM May 03, 2018 | |

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡುಹುಲಿಯ ಕಳೇಬರ ಪತ್ತೆಯಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿಕಲ್‌ ಬೀಟ್‌ ವ್ಯಾಪ್ತಿಯ ಸೀಬೆಕೊಲ್ಲಿ ಎಂಬಲ್ಲಿ 7 ವರ್ಷದ ಗಂಡುಹುಲಿಯ ಕಳೇಬರ ಬೀಟ್‌ಗೆ ತೆರಳಿದ್ದ ಸಿಬ್ಬಂದಿಗೆ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Advertisement

ಬಹಳ ಹಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು, ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದಿಂದ ಹುಲಿ
ಮೃತಪಟ್ಟಿರಬಹುದೆಂದು ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next