Advertisement
ಪಟ್ಟಣಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಸತತ ಎರಡು ತಿಂಗಳು ಕೇಂದ್ರ ಸರಕಾರದ ಎಲ್ಲ ಸಲಹೆ ಪಾಲನೆ ಮಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ನಾವು ಅವರಿಗೆ ಅಭಿನಂದನೆ ಸಲ್ಲಿಸಿಸುತ್ತೆನೆ. ವಲಸೆ ಕಾರ್ಮಿಕರು ಅನ್ಯ ರಾಜ್ಯದಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿರುವುದನ್ನು ಅರಿತು ಎಲ್ಲರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಿದ್ದಾರೆ. ಅನ್ಯ ರಾಜ್ಯದಿಂದ ಬಂದವರಿಂದ ಸ್ವಲ್ಪ ಮಟ್ಟಿಗೆ ಸೋಂಕು ಹೆಚ್ಚಾಗುತ್ತಿದೆ. ಔಷಧಿ ಸಿಗುವವರೆಗೆ ಜನರು ಸಾಮಾಜಿಕ ಅಂತರ ಕಾಯ್ದಕೊಂಡು ಕೋವಿಡ-19 ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
Advertisement
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡ ಸಿಎಂ: ಪಾಟೀಲ
07:04 PM May 29, 2020 | Naveen |
Advertisement
Udayavani is now on Telegram. Click here to join our channel and stay updated with the latest news.