Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಳೆದ ವರ್ಷ ಕೊಡಗಿನ ಪ್ರವಾಹಪೀಡಿತ ಪ್ರದೇಶದಲ್ಲಿ 97000 ರೂ. ಪರಿಹಾರ ಘೋಷಿಸಿದ್ದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಆದರೆ ನಮ್ಮ ಸರ್ಕಾರ ಈಗಾಗಲೇ ಮನೆ ನಿರ್ಮಾಣಕ್ಕೆ ಮುಂಗಡವಾಗಿ 1 ಲಕ್ಷ ರೂ.ಗಳನ್ನು ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗಿದೆ. ಹಾಗಾಗಿ ಮಾತನಾಡುವಾಗ ಎಚ್ಚರ ವಹಿಸಬೇಕು ಎಂದು ಹೇಳಿದರು.
Advertisement
ಪಕ್ಷದ ಶಿಸ್ತು, ನಿಯಮ ಮೀರಿದವರ ವಿರುದ್ಧ ಕ್ರಮ ಅನಿವಾರ್ಯ: ನಳಿನ್ ಕುಮಾರ್
10:04 AM Oct 06, 2019 | keerthan |
Advertisement
Udayavani is now on Telegram. Click here to join our channel and stay updated with the latest news.