Advertisement

27 ರಂದು ನಳಿನ್ ಕುಮಾರ್ ಕಟೀಲ್ ಪದಗ್ರಹಣ

10:59 AM Aug 26, 2019 | Mithun PG |

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಇದೇ 27 ರ ಮಂಗಳವಾರದಂದು  ನಡೆಯಲಿದೆ.

Advertisement

ರಾಜ್ಯ ಬಿಜೆಪಿ  ಕಛೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ.

ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನ ಕಾರಣದಿಂದ ಇಂದು ನಡೆಯಬೇಕಿದ್ದ ಪದಗ್ರಹಣ ಕಾರ್ಯಕ್ರಮವನ್ನು  ಮುಂದೂಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next