Advertisement

ಚೌಕಿದಾರ್ ಪೇಟ ತೊಟ್ಟು ನಳಿನ್ ಕುಮಾರ್ ರೋಡ್ ಶೋ

01:53 PM Apr 15, 2019 | keerthan |

ಉಪ್ಪಿನಂಗಡಿ : ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಉಪ್ಪಿನಂಗಡಿಯಲ್ಲಿ ಚೌಕಿದಾರ್ ಪೇಟ ತೊಟ್ಟು ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು.

Advertisement

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next