Advertisement

ಮುಲ್ಕಿಯಲ್ಲಿ ನಳಿನ್ ರೋಡ್ ಶೋ: ಮತಯಾಚನೆ

04:00 PM Apr 11, 2019 | Team Udayavani |

ಮುಲ್ಕಿ: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಮುಲ್ಕಿ- ಲಿಂಗಪ್ಪಯ್ಯನ ಕಾಡು ಇಲ್ಲಿ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next