ಕುಮಾರ್ ಕಟೀಲು ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.
Advertisement
ಬಳಿಕ ಕನ್ಯಾಡಿ ಶ್ರೀ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.