Advertisement

ಕಂಕನಾಡಿ ಗರಡಿಗೆ ಭೇಟಿ ನೀಡಿದ ನಳಿನ್ ಕುಮಾರ್

12:17 PM Apr 08, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Advertisement

ಮಾಜಿ ಶಾಸಕ ಯೋಗೀಶ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಇನ್ನಿತರ ನಾಯಕರು ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next