Advertisement
ಗೌತಮ್ ನಟಿಸಿ ನಿರ್ದೇಶಿಸಿರುವ ನಾಲ್ಕನೇ ಆಯಾಮದಲ್ಲಿ ನಾಯಕಿಯಾಗಿ ರಚನಾ ಇಂದರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದ ಮೂಲಕ ಮಾಸ್ಟರ್ ಆನಂದ್ ಮಗಳು ಪಟಾಕಿ ಅಂಜನಿ ವಂಶಿಕಾ ಕಶ್ಯಪ್ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದು, ಅಮಿತ್ ಗೌಡ ಯಶಸ್ವಿನಿ ಎಂ, ಬಲ ರಾಜವಾಡಿ, ವಿನ್ಸೆಂಟ್, ಮಂಜು ಸ್ವಾಮಿ, ಚಂದ್ರಕಲಾ ಮೋಹನ್, ಬೇಬಿ ನಿಷಿತಾ ತಾರಾಬಳಗದಲ್ಲಿದ್ದಾರೆ.
Advertisement
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
02:51 PM Apr 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.