Advertisement
ನ್ಯಾ|ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠದ ಮುಂದೆ ಹ್ಯಾರೀಸ್ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಪ್ರಾಸಿಕ್ಯೂಶನ್ ಪರ ವಿಶೇಷ ಅಭಿಯೋಜಕ ಶ್ಯಾಮ್‌ಸುಂದರ್ ಅವರ ವಾದ-ಪ್ರತಿವಾದ ಪೂರ್ಣಗೊಂಡಿದೆ. ಹೀಗಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ ನ್ಯಾಯಪೀಠ, ತೀರ್ಪು ಪ್ರಕಟಿಸುವುದಾಗಿ ಹೇಳಿದೆ. Advertisement
ನಲಪಾಡ್ ಜಾಮೀನು: ಇಂದು ತೀರ್ಪು
06:00 AM Jun 14, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.