Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬದಲಾವಣೆಗೂ ಚುನಾವಣೆಗೂ ಸಂಬಂಧವಿಲ್ಲ. ಅದೇ ಹೆಸರಿನಿಂದಲೆ ನಾನು ಎರಡು ಬಾರಿ ಗೆದ್ದಿದ್ದೇನೆ. ಮೈಸೂರು ಗೊತ್ತಿಲ್ಲದ ನನಗೆ ಮೊದಲ ಬಾರಿ ಮೈಸೂರಿನ ಜನ ನನ್ನನ್ನು ಗೆಲ್ಲಿಸಿದ್ದಾರೆ. ಹೀಗಾಗಿ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
Advertisement
Mysore; ಹೆಸರಿನ ಅಕ್ಷರ ಬದಲಾವಣೆಗೂ ಚುನಾವಣೆಗೂ ಸಂಬಂಧವಿಲ್ಲ: ಪ್ರತಾಪ್ ಸಿಂಹ
03:03 PM Nov 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.