Advertisement
ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯನ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂಬ ಹೆಸರು ನಾಮಕರಣ ಸಂಬಂಧ ಮಹಾನಗರಪಾಲಿಕೆಯ ಸಾರ್ವಜನಿಕ ಪ್ರಕಟಣೆಗೆ ವ್ಯಕ್ತವಾಗಿರುವ ವಿರೋಧಕ್ಕೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆ. ಆದರೆ, ಈ ವಿಚಾರದಲ್ಲಿ ವಿರೋಧ ಮಾಡಲ್ಲ. ಮೈಸೂರಿಗೆ ಅವರ ಕೊಡುಗೆ ಬಹಳ ಇದೆ ಎಂದು ಹೇಳಿ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ. Advertisement
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
01:39 AM Dec 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.