Advertisement
ಚಿತ್ರದ ಬಗ್ಗೆ ಮಾತನಾಡುವ ರಾಜ್ ಮನೀಶ್, “ನಮ್ಮ ಹೋಮ್ ಬ್ಯಾನರ್‌ನಲ್ಲಿ ನಮ್ಮ ತಾಯಿಯವರೇ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ನಾನು ಎರಡನೇ ಬಾರಿಗೆ ನಾಯಕನಾಗಿ ನಟಿಸುವ ಜೊತೆಗೆ ಮೊದಲ ಬಾರಿಗೆ ನಿರ್ದೇಶನ ಕೂಡಾ ಮಾಡಿದ್ದೇನೆ. ಪ್ರತಿಯೊಬ್ಬ ಮನಷ್ಯನ ಒಳಗೂ ಒಬ್ಬ ರಾಕ್ಷಸನಿರುತ್ತಾನೆ. ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ಹೇಗೆ ರಾಕ್ಷಸರಾಗಿ ಬದಲಾಗುತ್ತಾರೆ ಎನ್ನುವುದೇ ಈ ಕಥೆಯ ತಿರುಳು. ನಮ್ಮ ಸಿನಿಮಾ ವೀಕ್ಷಿಸುವಾಗ ಮುಂದೆ ಹೀಗೇ ನಡೆಯುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಚಿತ್ರದ ಕೊನೆಯವರೆಗೂ ಕುತೂಹಲ ಉಳಿಸಿಕೊಂಡಿದ್ದೇವೆ’ ಎಂದರು. Advertisement
‘ನರರಾಕ್ಷಸ’ನ ಸುತ್ತ ಹೊಸಬರ ಚಿತ್ತ
12:21 PM Apr 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.