Advertisement
ಮೈಸೂರು ಜಿ.ಪಂ. ಸಿಇಒ ವರದಿ ಆಧರಿಸಿ ಶಿವಕುಮಾರ್ ಅವರನ್ನು ಅಮಾನತುಗೊಳಿ ಸಲಾಗಿದೆ. ಗ್ರಾಮದಲ್ಲಿ ಕಲುಷಿತ ನೀರಿನಿಂದ ವಾಂತಿಭೇದಿ ಪ್ರಕರಣಗಳು ವರದಿಯಾಗಿವೆ. ಶಿವಕುಮಾರ್ ಕರ್ತವ್ಯಲೋಪ ಎಸಗಿದ್ದಾರೆ. ಅವರನ್ನು ಅಮಾನುತಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆದೇಶದಲ್ಲಿ ತಿಳಿಸಿದೆ. Advertisement
Nanjangud ವಾಂತಿಭೇದಿ ಪ್ರಕರಣ: ಎಂಜಿನಿಯರ್ ಅಮಾನತು
11:42 PM May 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.