Advertisement
ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನೆಲೆಯಲ್ಲಿ ಈ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಮಳೆಯ ರಭಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ. Advertisement
ನಾಪೋಕ್ಲು: ಮಳೆ ನೀರಿನಲ್ಲಿ ಕೊಚ್ಚಿಹೋದ ರಸ್ತೆ
11:39 PM May 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.