Advertisement
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳಿದ್ದು ವಿವಾದಕ್ಕೆ ಕಾರಣರಾಗಿತ್ತು. ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬಂಧನ ಭೀತಿ ಹಿನ್ನೆಲೆಯಲ್ಲಿ ರಾಣೆ ಕೋರ್ಟ್ ಮೊರೆ ಹೋಗಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
Advertisement
ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಪ್ರಕರಣ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ
04:52 PM Aug 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.