Advertisement
ಪ್ರತಿ ಗ್ರಾಮದಲ್ಲಿ ಕನಿಷ್ಟ 20 ಎಕರೆ ಪ್ರದೇಶದ ಜಮೀನಿನಲ್ಲಿ 10ಗಿ5ಗಿ2 ಅಳತೆಯ ಗುಂಡಿಗಳನ್ನು ತೋಡಿ ಅದರಲ್ಲಿ ಬರುವ ಮಣ್ಣನ್ನು ಬದುವಿಗೆ ಹಾಕಲಾಗುತ್ತದೆ. ಇದರಿಂದ ಮಣ್ಣಿನ ಸವಕಳಿ ತಡೆಯುವುದರ ಜೊತೆಗೆ ನೀರಿನ ಸಂಗ್ರಹ ಆಗುತ್ತದೆ. ಅಂತರ್ಜಲಮಟ್ಟ ಹೆಚ್ಚಾಗಿ ರೈತರ ಜಮೀನಿನಲ್ಲಿ ಬೆಳೆಗಳು ಚೆನ್ನಾಗಿ ಬರಲು ಸಹಾಯಕವಾಗುತ್ತದೆ ಎಂದು ತಾಪಂ ಇಒ ಚಂದ್ರಶೇಖರ ಕುರ್ತಕೋಟಿ ಮಾಹಿತಿ ನೀಡಿದ್ದಾರೆ. Advertisement
ನರೇಗಾ ಕ್ಷೇತ್ರ ಬದುವು ಮಾಸಾಚರಣೆ
06:57 AM May 26, 2020 | Suhan S |
Advertisement
Udayavani is now on Telegram. Click here to join our channel and stay updated with the latest news.