Advertisement

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

01:09 AM Apr 27, 2024 | Team Udayavani |

ಮಂಗಳೂರು: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲು ದಿನಗಣನೆ ಆರಂಭ ವಾಗಿದ್ದು, ಈ ನಿಟ್ಟಿನಲ್ಲಿ ನಮ್ಮೆಲ್ಲರ ಒಂದೊಂದು ಮತವೂ ರಾಷ್ಟ್ರ ನಿರ್ಮಾಣಕ್ಕೆ ಅಡಿಪಾಯವಾಗಲಿ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಲೇಡಿಹಿಲ್‌ ಚರ್ಚ್‌ ಸಮೀಪದ ಸಂತ ಅಲೋಶಿ ಯಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾಯಿಸಿ, ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next