Advertisement
ಮಂಗಳವಾರ ಬೆಳಗ್ಗೆ 11.15ರ ಸಮಯಕ್ಕೆ ರಾಹುಲ್ ಇ.ಡಿ ಕಚೇರಿಗೆ ಹಾಜರಾಗಿದ್ದಾರೆ. ಇದೇ ವೇಳೆ ರಾಹುಲ್ ವಿಚಾರಣೆ ಖಂಡಿಸಿ, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಐದನೇ ದಿನವೂ ರಾಹುಲ್ ಗಾಂಧಿ ವಿಚಾರಣೆ
10:49 PM Jun 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.