Advertisement
ರಾಹುಲ್ ಹಾಗೂ ಇತರರ ವಿರುದ್ಧ ತೆರಿಗೆ ಅಸೆಸ್ಮೆಂಟ್ ಆದೇಶಗಳನ್ನು ಜಾರಿಗೊಳಿಸುವಲ್ಲಿ ಕೋರ್ಟ್ ಹಿಂಜರಿಯಬಾರದು. ಈ ಸಂಬಂಧ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು. ಆದರೆ ಕಾಲಾವಕಾಶ ಕಡಿಮೆ ಇರುವುದರಿಂದಾಗಿ ಈಗ ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗದು. ಇದಕ್ಕೆ ಹೆಚ್ಚುವರಿ ಸಮಯದ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
Advertisement
ಹೆರಾಲ್ಡ್ ಕೇಸ್: ರಾಹುಲ್ ಸೋನಿಯಾಗೆ ಮತ್ತೆ ಸಂಕಷ್ಟ
09:20 AM Dec 05, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.