Advertisement

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ :ಸೋನಿಯಾಗೆ 3 ವಾರ ಕಾಲಾವಕಾಶ

03:45 AM Jul 02, 2017 | Team Udayavani |

ಹೊಸದಿಲ್ಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಡಾ| ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಕೆಲವು ದಾಖಲೆಗಳನ್ನು ಕೋರಿದ್ದು, ಅದಕ್ಕೆ ಪ್ರತಿಕ್ರಿಯಿಸಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‌ ಮತ್ತು ಇತರ ನಾಲ್ವರಿಗೆ ದಿಲ್ಲಿ ನ್ಯಾಯಾಲಯ 3 ವಾರಗಳ ಕಾಲಾವಕಾಶ ನೀಡಿದೆ. ಸ್ವಾಮಿ ಅವರ ಖಾಸಗಿ ದೂರಿಗೆ ಸಂಬಂಧಿಸಿ 22ರೊಳಗೆ ವಕೀಲರ ಮೂಲಕ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಕಾಂಗ್ರೆಸ್‌ಗೆ 
ಸೇರಿದ ಅಸೋಸಿಯೇಟ್‌ ಜರ್ನಲ್ಸ್‌ ಖರೀದಿಯಲ್ಲಿ  ಭಾರೀ ಹಣಕಾಸು ಅವ್ಯವಹಾರ ನಡೆದಿದೆ ಎಂಬುದು ಸ್ವಾಮಿ ಆರೋಪವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next