Advertisement
ಕಳೆದ ಒಂದೂವರೆ ವರ್ಷದಿಂದ ಬೈಂದೂರು ಭಾಗದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭ ಎಲ್ಲೆಂದರಲ್ಲಿ ಮಣ್ಣನ್ನು ಶೇಖರಿಸಿಡುವುದು, ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳಿಂದ ಸಾರ್ವ ಜನಿಕರು ರೋಸಿ ಹೋಗಿ ದ್ದಾರೆ. ಈ ಸಮಸ್ಯೆ ಗಳನ್ನು ಶೀಘ್ರ ಇತ್ಯರ್ಥಗೊಳಿಸ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Advertisement
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಅಸಮರ್ಪಕ ಕಾಮಗಾರಿ ವಿರುದ್ಧ ಪ್ರತಿಭಟನೆ
04:29 PM Feb 21, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.