Advertisement
”ಈ ದೇಶದ ಎಲ್ಲ ಪ್ರಜೆಗಳಲ್ಲಿ ದೇಶ ಪ್ರೇಮ ಇರಲೇಬೇಕಾದ ಆವಶ್ಯಕ ಗುಣವಾಗಿದೆ. ಆದುದರಿಂದ ಎಲ್ಲ ಶಾಲೆ, ಕಾಲೇಜು, ವಿದ್ಯಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಪ್ರತೀ ಸೋಮವಾರ ಅಥವಾ ಶುಕ್ರವಾರ, ಕನಿಷ್ಠ ವಾರಕ್ಕೊಮ್ಮೆ ವಂದೇ ಮಾತರಂ ರಾಷ್ಟ್ರಗೀತೆಯನ್ನು ಹಾಡಬೇಕು ಇಲ್ಲವೇ ನುಡಿಸಬೇಕು; ಅದೇ ರೀತಿ ಎಲ್ಲ ಸರಕಾರಿ ಕಚೇರಿಗಳು, ಖಾಸಗಿ ಕಂಪೆನಿಗಳು, ಕಾರ್ಖಾನೆಗಳು, ಕೈಗಾರಿಕೆಗಳು ಕನಿಷ್ಠ ತಿಂಗಳಿಗೊಮ್ಮೆ ವಂದೇ ಮಾತರಂ ಹಾಡಬೇಕು ಅಥವಾ ನುಡಿಸಬೇಕು” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Advertisement
ತ.ನಾ: ವಿದ್ಯಾಲಯ, ಸರ್ಕಾರಿ ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ
06:00 PM Jul 25, 2017 | udayavani editorial |
Advertisement
Udayavani is now on Telegram. Click here to join our channel and stay updated with the latest news.