Advertisement

ಸಂಸದ ನಳಿನ್ ಕುಮಾರ್ ಕಟೀಲು ಸಹೋದರ ನವೀನ್ ಕುಂಜಾಡಿ ನಿಧನ

06:06 PM Jun 28, 2021 | Team Udayavani |

ಪುತ್ತೂರು : ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ ( 56) ಜೂ.28 ರಂದು ನಿಧನ ಹೊಂದಿದರು.

Advertisement

ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ಆಗಿದ್ದ ಅವರು ಅನಾರೋಗ್ಯ ದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next