Advertisement
“ಆಶ್ರಗ ಕ್ರಿಯೇಷನ್ಸ್’ ಲಾಂಛನದಲ್ಲಿ ನಿರ್ಮಾಣವಾಗಿರುವ “ಕ್ಷೇತ್ರಪತಿ’ ಪೊಲಿಟಿಕಲ್ ಡ್ರಾಮಾ ಕಥಾಹಂದರದ ಸಿನಿಮಾವಾಗಿದ್ದು, ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥಾ ಹಂದರವಾಗಿದ್ದು, ಹಾಗಾಗಿ ಸಿನಿಮಾದ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಸಲಾಗಿದೆ.
Advertisement
ಸದ್ದು ಮಾಡುತ್ತಿದೆ ನವೀನ್ ಶಂಕರ್ ಅಭಿನಯದ ‘ಕ್ಷೇತ್ರಪತಿ’ ಟೀಸರ್
02:41 PM Jun 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.