Advertisement
ಹಾಲಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಸೇನಾ ಮುಖ್ಯಸ್ಥ ಜ.ಖಮರ್ ಜಾವೇದ್ ಬಾಜ್ವಾ ನಡುವಿನ ವೈಮನಸ್ಸು ತಣಿಯದೇ ಇರುವ ಹಿನ್ನೆಲೆಯಲ್ಲಿ ಪಾಕ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಈ ಅಂಶವನ್ನು ಪುಷ್ಟೀಕರಿಸುತ್ತಿವೆ.
Related Articles
Advertisement
ಮತ್ತೊಂದು ಪ್ರಕರಣದಲ್ಲಿ ನಿಯಮ ಮೀರಿ ಹೂಡಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಏಳು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಅನಾರೋಗ್ಯದ ನಿಮಿತ್ತ ಷರೀಫ್ಗೆ ಲಾಹೋರ್ ಹೈಕೋರ್ಟ್ ಯು.ಕೆ.ಗೆ ತೆರಳಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿತ್ತು. ಆ ಬಳಿಕ ಅವರು ಪಾಕಿಸ್ತಾನ ಪ್ರವೇಶ ಮಾಡಿಲ್ಲ. ಒಂದು ವೇಳೆ ಷರೀಫ್ ನ.20ರೊಳಗೆ ಪಾಕಿಸ್ತಾನ ಪ್ರವೇಶ ಮಾಡಿದ್ದೇ ಆದರೆ, ಹಾಲಿ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದು ಹೇಳಲಾಗಿದೆ.