Advertisement

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

01:21 AM Apr 19, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ ಸರಕಾರ 3ನೇ ಅವಧಿಗೆ ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಇಡೀ ದೇಶದಲ್ಲಿ ನಕ್ಸಲ್‌ ಸಮಸ್ಯೆಯನ್ನು ಬುಡ ಸಮೇತ ನಿವಾರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿ ದರು. ಖಾಸಗಿ ಸುದ್ದಿವಾಹಿನಿ ಸಂದರ್ಶನದಲ್ಲಿ ಮಾತನಾಡಿದ ಅವರು, “ಈಗ ಛತ್ತೀಸ್‌ಗಢದ 4 ಜಿಲ್ಲೆಗಳಿಗೆ ಮಾತ್ರ ನಕ್ಸಲರು ಸೀಮಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್‌ ಸರಕಾರ ನಕ್ಸಲ್‌ ನಿಗ್ರಹ ವಿಷಯದಲ್ಲಿ ಕೇಂದ್ರ ಸರಕಾರಕ್ಕೆ ಸೂಕ್ತ ಸಹಕಾರ ನೀಡಲಿಲ್ಲ ‘ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next