Advertisement

Congress ಪಕ್ಷಕ್ಕೆ ರಾಜೀನಾಮೆ ನೀಡಿದ ನಯನಾ ಜಯಪ್ರಕಾಶ್ ಶೆಟ್ಟಿ

07:25 PM Apr 08, 2024 | Team Udayavani |

ತೀರ್ಥಹಳ್ಳಿ: ಪಟ್ಟಣ ಪಂಚಾಯತಿಯ ಮಾಜಿ ಸದಸ್ಯೆ, ಕ್ಷೇತ್ರದ ಕಾಂಗ್ರೆಸ್‌ನ ಮಹಿಳಾ ಪ್ರಮುಖರಾದ, ಮಹಿಳಾ ಸಂಘಟನೆಗಳ ಪದಾಧಿಕಾರಿಗಳಾದ ನಯನಾ ಜಯಪ್ರಕಾಶ್ ಶೆಟ್ಟಿಯವರು ಸೊಮವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ .

Advertisement

ಕಾಂಗ್ರೆಸ್ ಪಕ್ಷವು ತಮ್ಮನ್ನು ಕಡೆಗಣನೆ ಮಾಡುತ್ತಿದ್ದು ನಾವು ಇಂದಿರಾಗಾಂಧಿ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದು ಇತ್ತೀಚಿಗೆ ಎರಡು ವರ್ಷಗಳಿಂದ ಪಕ್ಷದಲ್ಲಿ ತಮ್ಮನ್ನು ತೀರಾ ಕಡೆಗಣನೆ ಮಾಡುತ್ತಿರುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ ಎಂದು ನಯನಾ ಜಯಪ್ರಕಾಶ್ ಶೆಟ್ಟಿಯವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next