Advertisement
ನಯನ ವರ್ಷಕ್ಕೆ ನಾಲ್ಕೈದು ಸಿನಿಮಾದಲ್ಲಿ ನಟಿಸುವುದು ಪಕ್ಕಾ. 2019ರಲ್ಲಿ 7 ಸಿನಿಮಾ ಮಾಡಿದ್ರೆ, 2020ರಲ್ಲಿ 2 ಚಿತ್ರದಲ್ಲಿ ನಟಿಸಿದ್ದರು. ಪ್ರಸ್ತುತ, ನೆಟ್ರಿಕಣ್, ಅಣ್ಣಾತ್ತೆ ಹಾಗೂ ವಿಜಯ್ ಸೇತುಪತಿ ಜೊತೆ ಒಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಚಿತ್ರಕ್ಕೆ 3 ಕೋಟಿ ಚಾರ್ಜ್ ಮಾಡ್ತಾರೆ ಎಂದು ವರದಿಯಾಗಿದೆ.
Advertisement
ಖ್ಯಾತ ನಟಿ ನಯನತಾರಾ ಆಸ್ತಿ ಬಗ್ಗೆ ನಿಮಗೆಷ್ಟು ಗೊತ್ತು?
02:51 PM May 26, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.