Advertisement

Dharmendra Pradhan; ಎನ್‌ಸಿಇಆರ್‌ಟಿಗೆ ಡೀಮ್ಡ್ ವಿವಿ ಮಾನ್ಯತೆ

11:48 PM Sep 01, 2023 | Team Udayavani |

ಹೊಸದಿಲ್ಲಿ: ನ್ಯಾಶನಲ್‌ ಕೌನ್ಸಿಲ್‌ ಆಫ್ ಎಜುಕೇಶನಲ್‌ ರಿಸರ್ಚ್‌ ಆ್ಯಂಡ್‌ ಟ್ರೈನಿಂಗ್‌(ಎನ್‌ಸಿಇಆರ್‌ಟಿ)ಗೆ ಡೀಮ್ಡ್ ವಿಶ್ವವಿದ್ಯಾನಿಲಯದ ಮಾನ್ಯತೆ ದೊರೆತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಘೋಷಿಸಿದ್ದಾರೆ.

Advertisement

ಎನ್‌ಸಿಇಆರ್‌ಟಿ 63ನೇ ಸಂಸ್ಥಾಪನ ದಿನ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಧರ್ಮೇಂದ್ರ ಪ್ರಧಾನ್‌ ಈ ಘೋಷಣೆ ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next