ಮುಂಬಯಿ: ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ.
Advertisement
ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ಮುಂಬಯಿ ಬಳಿ ಎನ್‌ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಅವರ ಬಿಎಂಡಬ್ಲ್ಯು ಕಾರು ಎಸ್‌ಟಿ ಬಸ್‌ಗೆ ಢಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ, ರಸಾಯನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ
Related Articles
ಇಲ್ಲಿ ಮೇ ಬಳಿಕ ಮೂರು ಅಪಘಾತಗಳಾಗಿದ್ದು, ಮುಂದೆ ಇಂತಹ ಅಪಘಾತ ಸಂಭವಿಸದಂತೆ ಎಚ್ಚರಿಕ ಫಲಕಗಳನ್ನು ಅಳವಡಿಸಬೇಕಾಗಿದೆ.
Advertisement