ಲೋಕಸಭಾ ಚುನಾವಣ ಪ್ರಚಾರದ ಹಿನ್ನೆಲೆಯಲ್ಲಿ ತಾಲೂಕಿನ ನೊಣವಿನಕೆರೆಯಲ್ಲಿ ಜೆಡಿಎಸ್, ಬಿಜೆಪಿ ವತಿಯಿಂದ ಶನಿವಾರ ನಡೆದ ರೋಡ್‌ಶೋ ಹಾಗೂ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
Advertisement
ನನಗೆ ಲೋಕಸಭೆ ಚುನಾವಣೆಗೆ ನಿಲ್ಲಬೇಕೆಂಬ ಆಸೆ ಇರಲಿಲ್ಲ. ಮತದಾರರು ಹಾಗೂ ಮುಖಂಡರ ಒತ್ತಡಗಳ ಮೇಲೆ ನಾನು ಲೋಕಸಭೆಗೆ ಸ್ಪರ್ಧೆ ಮಾಡಿದ್ದೇನೆ. ರೈತರ ಬದುಕು ಸರಿಪಡಿಸಲು ಹೊಸ ಕೃಷಿ ನೀತಿ ಅಳವಡಿಸಬೇಕೆಂಬ ನಿಟ್ಟಿನಲ್ಲಿ ಸ್ಪರ್ಧಿಸುತ್ತಿದ್ದು, ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದರೆ ಕೇಂದ್ರದಲ್ಲಿ ರೈತರ ಪರವಾಗಿ ನಿಂತು ಕೆಲಸ ಮಾಡುತ್ತೇವೆ ಎಂದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.