Advertisement

NDA; ಆಂಧ್ರದಲ್ಲಿ ಬಿಜೆಪಿ ಜತೆ ಮೈತ್ರಿಗೆ ಪವನ್‌ಕಲ್ಯಾಣ್‌, ನಾಯ್ಡು ಕಾತರ?

12:07 AM Feb 25, 2024 | Team Udayavani |

ಅಮರಾವತಿ: ಲೋಕಸಭೆ ಚುನಾವಣೆ ಜತೆಗೆ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುತ್ತಿರುವ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನೆ ಪಕ್ಷ ಶನಿವಾರ 118 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಗಮನಾರ್ಹ ಅಂಶವೆಂದರೆ 55 ಸ್ಥಾನಗಳಿಗೆ ಅಭ್ಯರ್ಥಿ ಗಳನ್ನು ಘೋಷಿಸದೇ ಇರುವುದು ಬಿಜೆಪಿ ಜತೆಗಿನ ಮೈತ್ರಿಗಾಗಿ 2 ಪಕ್ಷಗಳು ಉತ್ಸುಕವಾಗಿವೆ ಎಂದು ಹೇಳಲಾಗಿದೆ. 94 ಸ್ಥಾನಗಳಲ್ಲಿ ಟಿಡಿಪಿ ಸ್ಪರ್ಧಿಸಿದರೆ 24 ಸ್ಥಾನಗಳಲ್ಲಿ ಜನಸೇನೆ ತನ್ನ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ನಿಶ್ಚಯಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next