Advertisement
ಕಳೆದ ಚುನಾವಣೆಗೆ ಹೋಲಿಸಿದರೆ ಇನ್ನೂ 20 ಹೆಚ್ಚುವರಿ ಕ್ಷೇತ್ರಗಳಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸಲಿದೆ. ಇನ್ನು ಇಂಡಿಯಾ ಒಕ್ಕೂಟ 155 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಒಂದೇ 65 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕರ್ನಾಟಕದಲ್ಲೂ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 23 ಕ್ಷೇತ್ರಗಳಲ್ಲಿ ಜಯ ಪ್ರಾಪ್ತಿಯಾಗಲಿದ್ದು, ಕೇವಲ 5 ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ. Advertisement
400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ
12:39 AM Apr 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.