Advertisement

ಯುವಕರ ಶೋಧಕ್ಕೆ NDRF ನೆರವು : ಡಿಸಿಎಂ ಸವದಿ

06:54 PM Jun 28, 2021 | Team Udayavani |

ಅಥಣಿ : ತಾಲೂಕಿನ ಹಲ್ಯಾಳದಲ್ಲಿ ಇಂದು ನಾಲ್ವರು ಯುವಕರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವುದು ದುರ್ದೈವದ ಸಂಗತಿಯಾಗಿದೆ.

Advertisement

ಈ ನತದೃಷ್ಟ ಯುವಕರ ಶೋಧ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ N.D.R.F. (National Disaster Response Force ) ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವನ್ನು ಸಹ ಪಡೆದುಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ  ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ನಿರಂತರವಾಗಿ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಸೂಕ್ತ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next