Advertisement
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ 150 ಕಿ.ಮೀ. ವ್ಯಾಪ್ತಿಯ ಒಳಗೆ ಮತ್ತೂಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಬಾರದೆಂಬ ನಿಯಮವಿದ್ದರೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಘೋಷಣೆ ಮಾಡಿದ್ದಾರೆ. ಕೈಗಾರಿಕಾ ಗಡಿ ನಗರವಾಗಿರುವ ಹೊಸೂರಿನಲ್ಲಿ 2,000 ಎಕ್ರೆ ಭೂಮಿಯಲ್ಲಿ ವಾರ್ಷಿಕವಾಗಿ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವುದಾಗಿ ಸ್ಟಾಲಿನ್ ಹೇಳಿದ್ದಾರೆ.
Advertisement
Bengaluru ಸನಿಹ ಏರ್‌ಪೋರ್ಟ್: ತಮಿಳುನಾಡು ಹೊಸ ಕ್ಯಾತೆ
12:25 AM Jun 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.