Advertisement
ದೊಣ್ಣೆಮೆಣಸಿನಕಾಯಿ ಮಸಾಲೆಬೇಕಾದ ಸಾಮಗ್ರಿ : ಕತ್ತರಿಸಿದ ದೊಣ್ಣೆಮೆಣಸಿನಕಾಯಿ-3 ಕಪ್, ಕತ್ತರಿಸಿದ ಈರುಳ್ಳಿ- 1/2 ಕಪ್, ಕತ್ತರಿಸಿದ ಟೊಮೇಟೊ- 1/4 ಕಪ್, ಹಸಿಮೆಣಸಿನಕಾಯಿ- 4, ತೆಂಗಿನಕಾಯಿ ತುರಿ- 1/2 ಕಪ್, ಗರಂ ಮಸಾಲೆ- 3 ಚಮಚ, ದಾಲಿcನ್ನಿ (ಚೆಕ್ಕೆ)- 3-4, ಜೀರಿಗೆ- 2 ಚಮಚ, ಹುರಿಗಡಲೆ- 4 ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು- 1/4 ಕಪ್, ಎಣ್ಣೆ- 1/4 ಕಪ್, ಸಾಸಿವೆ- 1 ಚಮಚ, ತುಪ್ಪ- 3 ಚಮಚ, ಉಪ್ಪು- ರುಚಿಗೆ ತಕ್ಕಷು
ಬೇಕಾದ ಸಾಮಗ್ರಿ: ದೊಣ್ಣೆಮೆಣಸಿನಕಾಯಿ- 5-6, ಆಲೂಗಡ್ಡೆ-2, ತೊಗರಿಬೇಳೆ-1/2 ಕಪ್, ಹಸಿಮೆಣಸಿನಕಾಯಿ- 3-4, ತೆಂಗಿನಕಾಯಿ ತುರಿ- 1 ಕಪ್, ಕತ್ತರಿಸಿದ ಕೊತ್ತಂಬರಿ ಸೊಪ್ಪು- 1/4 ಕಪ್, ಅರಿಶಿನ- ಚಿಟಿಕೆ, ಇಂಗು-1/4 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ- 1/2 ಕಪ್, ಸಾಸಿವೆ- 1 ಚಮಚ
Related Articles
Advertisement
“ದೊಣ್ಣೆ’ ಕಟ್ಲೆಟ್ಬೇಕಾದ ಸಾಮಗ್ರಿ: ದೊಣ್ಣೆಮೆಣಸಿನಕಾಯಿ ಹೋಳುಗಳು-2 ಕಪ್, ಆಲೂಗಡ್ಡೆ-2, ಕತ್ತರಿಸಿದ ಈರುಳ್ಳಿ-1/2 ಕಪ್, ಅಚ್ಚ ಖಾರದ ಪುಡಿ-2
ಚಮಚ, ಅಕ್ಕಿ ಹಿಟ್ಟು-1 ಕಪ್, ಗರಂ ಮಸಾಲೆ-3 ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು-1/4, ಕತ್ತರಿಸಿದ ಪುದಿನಾ ಸೊಪ್ಪು-1/4 ಕಪ್, ಎಣ್ಣೆ-1/2 ಕಪ್, ರಸ್ಕ್ ಪುಡಿ-1/2 ಕಪ್, ಉಪ್ಪು-ರುಚಿಗೆ ತಕ್ಕಷ್ಟು ಮಾಡುವ ವಿಧಾನ: ಆಲೂಗಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಮಸೆದಿರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಈರುಳ್ಳಿ ಹಾಗೂ ದೊಣ್ಣೆ ಮೆಣಸಿನಕಾಯಿಗಳನ್ನು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ, ಗರಂ ಮಸಾಲೆ, ಮಸೆದ ಆಲೂ, ಖಾರದ ಪುಡಿ, ಉಪ್ಪು, ಅಕ್ಕಿ ಹಿಟ್ಟು, ಕೊತ್ತಂಬರಿ, ಪುದಿನಾ, ರಸ್ಕ್ ಪುಡಿಗಳನ್ನು ಸೇರಿಸಿ ಚೆನ್ನಾಗಿ ಕಲಕಿ. ಈ ಮಿಶ್ರಣದಿಂದ ಚಿಕ್ಕ ಉಂಡೆಗಳನ್ನು ತೆಗೆದು, ವಡೆಯ ಆಕಾರದಲ್ಲಿ
ತಟ್ಟಿ. ಎಣ್ಣೆ ಸವರಿದ ತವಾದ ಮೇಲೆ, ಎರಡೂ ಬದಿಗಳನ್ನು ಹೊಂಬಣ್ಣ ಬರುವವರೆಗೆ ಬೇಯಿಸಿ, ಇಲ್ಲವೇ ಕರಿಯಿರಿ. ಈಗ ಗರಿಗರಿಯಾದ ದೊಣ್ಣೆ ಮೆಣಸಿನಕಾಯಿ ಕಟ್ಲೆಟ್ ತಯಾರು. ಜಯಶ್ರೀ ಕಾಲ್ಕುಂದ್ರಿ, ಬೆಂಗಳೂರು